ಭಾರತ ಮತ್ತು ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ನಡೆಯಲಿರುವ ಕಾನ್ಪುರದಲ್ಲಿ ಇಂದಿನಿಂದ ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೊದಲ ದಿನ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ 93% ಎಂದು ವರದಿಯಾಗಿದೆ.

About The Author