ಸ್ಯಾಮ್ಸಂಗ್ ಕಾರ್ಖಾನೆಯನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸುವ ಯಾವುದೇ ಯೋಜನೆ ಇಲ್ಲ ಎಂದು ಕಂಪನಿಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕಾರ್ಮಿಕರ ಮುಷ್ಕರದಿಂದಾಗಿ ಸ್ಯಾಮ್ಸಂಗ್ ಸ್ಥಾವರ ಬೇರೆ ರಾಜ್ಯಕ್ಕೆ ಹೋಗುತ್ತಿದೆ ಎಂಬ ವರದಿಗಳು ಹರಡಿದ ಹಿನ್ನೆಲೆಯಲ್ಲಿ ಈ ವಿವರಣೆ ನೀಡಲಾಗಿದೆ.